ಗದಗ | ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ; ಸಾರ್ವಜನಿಕರ ಅಹವಾಲು ಸ್ವೀಕಾರ

Date:

ಕಲ್ಲೂರ ಗ್ರಾಮದಿಂದ ಗದಗ ನಗರಕ್ಕೆ ಸಮರ್ಪಕ ಬಸ್‌ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ್ದು, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಗದಗ ನಗರದ ಕಾಟನ ಸೇಲ್‌ ಸೊಸೈಟಿಲ್ಲಿನ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಸಂಜೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ, ಸಮಾಜ ಕಲ್ಯಾಣ ಇಲಾಖೆಯಿಂದ‌ ನೀಡಲಾಗುವ ಶಿಷ್ಯ ವೇತನ, ವಸತಿ ಶಾಲೆ ಪ್ರವೇಶಾತಿ, ಗದಗ-ಬೆಟಗೇರಿಯಲ್ಲಿನ ವ್ಯಾಪ್ತಿಯಲ್ಲಿನ ‌ಸಾರ್ವಜನಿಕರ ಆಶ್ರಯ‌ ಮನೆ ಮಂಜೂರಾತಿಗೆ ಕೋರಿ ಕಂದಾಯ ಇಲಾಖೆ, ಆಹಾರ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿಕ್ಷಣ, ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡಿದ ಮನವಿಗಳನ್ನು ಸ್ವೀಕರಿಸಿದರು.

ಈ ಎಲ್ಲ ಮನವಿಗಳನ್ನು ಆಲಿಸಿ ಕೆಲವು ಮನವಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದರು. ಮತ್ತೆ ಕೆಲವು ಮನವಿಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನೀಡಿ ಪರಿಹಾರ ಮಾಡುವಂತೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬೇಡಿಕೆ ಈಡೇರಿಕೆಗೆ ರಂಗ ಕಲಾವಿದರಿಂದ ಒತ್ತಾಯ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು‌, ಗಣ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ...