ಗದಗ | ರೈತರು, ಕೃಷಿ ಕಾರ್ಮಿಕರಿಗೆ ತೊಂದರೆಯಾದರೆ ನಮ್ಮ ರೈತ ಹೋರಾಟ ಮಾಡುವುದು: ಶಂಕರ ಅಂಬಲಿ

Date:

ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಸಮಸ್ಯೆ ಎದುರಾದರೆ ನಮ್ಮ ಸಂಘಟನೆ ಮೂಲಕ ಪರಿಹಾರ ದೊರಕಿಸಿಕೊಡಲಾಗುವುದು” ಎಂದು ಕರ್ನಾಟಕ ರೈತ ಸೇನೆ ಸಂಘಟನೆ ಅಧ್ಯಕ್ಷ ಶಂಕರ ಅಂಬಲಿ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದ ಶ್ರೀ ವೀರಭದ್ರೇಶ್ವರ ಮಹಾಮನೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ರೈತ ಸೇನೆ ರೋಣ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಂಘಟನೆ ಬೆಳೆಯಬೇಕೆಂದರೆ ಮೊದಲು ಶಿಸ್ತು, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು ಎಂದರು. ರೈತ ಸೇನೆ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ, ಸಂಘಟನೆಗೆ ಶಕ್ತಿ ಬರಲು ರೈತರು ಸ್ವಯಂಪ್ರೇರಿತರಾಗಿ ಸದಸ್ಯರಾಗಬೇಕು” ಎಂದರು.

ಕರ್ನಾಟಕ ರೈತ ಸೇನೆ ರೋಣ ತಾಲೂಕು ಅಧ್ಯಕ್ಷರಾಗಿ ಶಿವಲಿಂಗಪ್ಪ ಬೋಪಳಾಪುರ, ಉಪಾಧ್ಯಕ್ಷರಾಗಿ ಮಲ್ಲಯ್ಯ ಪೂಜಾರ ಅಧಿಕಾರ ಸ್ವೀಕರಿಸಿದರು. ನಾರಾಯಣ ಹೂಲಗೇರಿ, ವೀರಣ್ಣ ಸೊಪ್ಪಿನ, ಪ್ರವೀಣ ಯರಗಟ್ಟಿ, ಕಾಶಯ್ಯ ಪೂಜಾರ, ಹನುಮಂತ ಹಳ್ಳಳ್ಳಿ, ಶರಣಪ್ಪ ತಹಶೀಲ್ದಾರ, ಮರಿಯಪ್ಪ ದೊಡ್ಡಮನಿ, ಮಂಜು ಮಡ್ಲಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...