ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

Date:

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಗದಗ ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನವಾಗಿದೆ.

- Advertisement -

ನಗರದ ಗದಗ-ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜಿನ ಕಾಲೇಜು ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೆಂಟ್ ಹಾಕಿಕೊಂಡು, ಮತದಾರರಿಗೆ ಮಾಹಿತಿ ನೀಡಿದರು. ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹಾಗೂ ಹರ್ಲಾಪೂರದ ಕೊಟ್ಟೂರೇಶ್ವರ ಸ್ವಾಮೀಜಿ ಅವರು ಬೆಳಿಗ್ಗೆ ಮತದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜಿಲ್ಲೆಯ 27 ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 19,643 ಮತದಾರರಿದ್ದಾರೆ. ಈ ಪೈಕಿ ಬೆಳೆಗ್ಗೆ 8 ರಿಂದ ಮದ್ಯಾಹ್ನ 2 ಗಂಟೆ ವರೆಗೆ 6992 ಮತದಾರರು ಮತದಾನ ಮಾಡಿದ್ದಾರೆ. ಇದರಲ್ಲಿ ಪುರುಷರು 6204, ಮಹಿಳೆಯರು 3768 ಮತದಾನ ಮಾಡಿದ್ದಾರೆ.

Advertisements

ಮತಕೇಂದ್ರದ ಸುತ್ತ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ. ಜಿಲ್ಲೆಯ 27 ಮತಗಟ್ಟೆಗಳಲ್ಲಿ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...