ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

Date:

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23 ಇಂದು ಶುಕ್ರವಾರ ಗದಗ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಜರುಗಿತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ 27  ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಿತು.

- Advertisement -

ಗದಗ ಜಿಲ್ಲೆಯಲ್ಲಿ ಒಟ್ಟು 21,594 ಅರ್ಹ ಪದವೀಧರ ಮತದಾರರಿದ್ದು, ಇವರಲ್ಲಿ 13,756 ಪುರುಷರು ಹಾಗೂ 7,838 ಮಹಿಳಾ ಮತದಾರರಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಪೈಕಿ ಅಂತಿಮವಾಗಿ ಒಟ್ಟು 16770 ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದು, ಅವರಲ್ಲಿ 11028 ಪುರುಷರು ಹಾಗೂ 5742 ಮಹಿಳೆಯರು ಮತ ಚಲಾಯಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಶೇ. 77.66 ರಷ್ಟು ಮತದಾನ ದಾಖಲಾಗಿದೆ.

ತಾಲೂಕುವಾರು ಮತದಾನದ ವಿವರ : ಜಿಲ್ಲೆಯ ಗದಗ, ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ, ಗಜೇಂದ್ರಗಡ, ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಮತದಾನ ಪ್ರಕ್ರಿಯೆ ಜರುಗಿತು. ತಾಲೂಕುವಾರು ಮತದಾನದ ಪ್ರಮಾಣವು ಗದಗ ತಾಲೂಕಿನಲ್ಲಿ ಶೇ. 76.73, ಲಕ್ಷ್ಮೇಶ್ವರ ತಾಲೂಕಿನಲ್ಲಿ ಶೇ. 82.70, ಶಿರಹಟ್ಟಿ ತಾಲೂಕಿನಲ್ಲಿ ಶೇ. 75.89, ಮುಂಡರಗಿ ತಾಲೂಕಿನಲ್ಲಿ ಶೇ. 79.25, ಗಜೇಂದ್ರಗಡ ತಾಲೂಕಿನಲ್ಲಿ ಶೇ. 74.71, ರೋಣ ತಾಲೂಕಿನಲ್ಲಿ ಶೇ. 78.01 ಹಾಗೂ ನರಗುಂದ ತಾಲೂಕಿನಲ್ಲಿ ಶೇ. 82.30 ರಷ್ಟಾಗಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...