ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

Date:

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ ವಿವೇಕಾನಂದ ನಗರ, ಚಂದ್ರ ಗೌಡ ಪ್ಲಾಟ್ ದಲ್ಲಿ 10 ದಿನಗಳಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ  ವ್ಯತ್ಯಾಸವಾಗಿ ಆಕ್ರೋಶಗೊಂಡ  ಸಾರ್ವಜನಿಕರು, ಮಹಿಳೆಯರು ಗದಗ ಜಿಲ್ಲೆಯ ನರಗುಂದ ಪಟ್ಟಣದ ಪುರಸಭೆಯ ಎದರು ಬ್ಯಾರಲ್, ಬಿಂದಿಗೆ, ಕುಡಿಯುವ ನೀರಿನ ಸಾಮಗ್ರಿಗಳನ್ನು ತಂದು ಪ್ರತಿಭಟನೆಯನ್ನು ನಡೆಸಿದರು.

- Advertisement -

ಈ ಪ್ರತಿಭಟನೆಯಲ್ಲಿ ಸಾರ್ವಜನಿಕರು ಮಾತಾನಾಡಿ, “ನಮ್ಮ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸಮಸ್ಯೆ, ರಸ್ತೆ ಸಮಸ್ಯೆ ಇದ್ದರೂ ಕೂಡ ಯಾರು ಅಧಿಕಾರಿಗಳು ನಮ್ಮ ಓಣಿಯ ಕಡೆ ಗಮನಹರಿಸುತ್ತಿಲ್ಲ. ಅಧಿಕಾರಿಗಳು ಬೇಕಾಬಿಟ್ಟಿ ಹಾರಿಕೆ ಉತ್ತರಗಳನ್ನು ನೀಡುತ್ತಿದ್ದು, ನಮಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುತ್ತಿಲ್ಲ” ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರಾದ ದತ್ತಾತ್ರೇಯ ಜೋಗನವರ್ ಮಾತನಾಡಿ, “ಪಟ್ಟಣದ ಮಾರುತಿ ನಗರ, ವಿವೇಕಾನಂದ ನಗರ, ಚಂದ್ರಗೌಡ ಪ್ಲಾಟ್ ದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ. ಸಾರ್ವಜನಿಕರು ಪ್ರತಿನಿತ್ಯ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅವರಿಗೆ ಮೂಲಭೂತ ಸೌಕರ್ಯಗಳು ಒದಗಿಸಿಕೊಡಬೇಕು” ಎಂದು ಎಚ್ಚರಿಕೆ ನೀಡಿದರು.

“ಇಲ್ಲವಾದಲ್ಲಿ ದಲಿತ ಪರ, ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಕೂಡಿಕೊಂಡು ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಸಿದರು.

ವರದಿ : ಗುರುನಾಥ ಕೆಂಗಾರಕರ ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...