ಗದಗ | ಎಸ್.ಐ.ಆರ್; 7,82,081 ಎನ್ಯುಮರೇಷನ್ ಫಾರ್ಮಗಳ ಡಿಜಿಟಲೀಕರಣ

Date:

ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.

- Advertisement -

ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ. 967 ಮತಗಟ್ಟೆಗಳಿವೆ. ಭಾರತೀಯ ಚುನಾವಣಾ ಆಯೋಗದ ಆದೇಶದನ್ವಯ ಬಿ.ಎಲ್.ಓಗಳು ಅಗಸ್ಟ್ 17 ರವರೆಗೆ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ ವಿತರಿಸುವ ಕಾರ್ಯವನ್ನು ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಗಸ್ಟ್ 16 ರವರೆಗೆ 9,02,947 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದೆ. 7,82,081 ಎನ್ಯುಮರೇಷನ್ ಫಾರ್ಮಗಳು ಡಿಜಟಲೀಕರಣಗೊಂಡಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...