ಗದಗ | ಒಂಬತ್ತು ಪೌರ ಕಾರ್ಮಿಕರಿಗೆ ‘ಉತ್ತಮ ಪೌರಕಾರ್ಮಿಕ ಪ್ರಶಸ್ತಿ’ ಗೌರವ

Date:

ಗದಗ ಜಿಲ್ಲೆಯ ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿಯ ಒಂಬತ್ತು ಪೌರಕಾರ್ಮಿಕರಿಗೆ ‘ಉತ್ತಮ ಪೌರ ಕಾರ್ಮಿಕ ಪ್ರಶಸ್ತಿ’ಯನ್ನು ಜಿಲ್ಲಾಡಳಿತ ನೀಡಿ ಗೌರವಿಸಲಾಗಿದೆ.

- Advertisement -

ಗದಗ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮಂಗಳವಾರ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಕುರಿತು ಸಫಾಯಿ ಕರ್ಮಚಾರಿ ಜಾಗೃತ ಸಮಿತಿಯ ಸದಸ್ಯ ಮುತ್ತು ಬಿಳಿಯಲಿ ಮಾತನಾಡಿ, “ಸೂರ್ಯ ಉದಯಿಸುವ ಮೊದಲೇ ಎದ್ದು, ನಗರವನ್ನು ಸುಂದರಗೋಳಿಸುವ ಪೌರ ಕಾರ್ಮಿಕರಿಗೆ ಈ ವರ್ಷದಿಂದಲೇ ‘ಉತ್ತಮ ಪೌರಕಾರ್ಮಿಕ ಪ್ರಶಸ್ತಿ’ಯನ್ನು ಪ್ರಾರಂಭಿಸಬೇಕು. ಇದು ಪ್ರತಿ ವರ್ಷ ಚಾಲನೆಯಲ್ಲಿ ಇರಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಹಾಗೂ ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಿದ್ದಕ್ಕೆ ಇಂದು ನಡೆದ ಡಾ.ಬಾಬಾ ಸಾಹೇಬ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿಯಲ್ಲಿ ‘ಉತ್ತಮ ಪೌರ ಕಾರ್ಮಿಕ ಪ್ರಶಸ್ತಿ’ಯನ್ನು ನೀಡಿದ್ದು ತುಂಬಾ ಸಂತೋಷ ಕೊಟ್ಟಿತು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...