ಯುನೆಸ್ಕೋ ಪಟ್ಟಿಗೆ ಲಕ್ಕುಂಡಿ ಸೇರ್ಪಡೆ ಪ್ರಸ್ತಾಪ ಬೆನ್ನಲ್ಲೇ 200ಕ್ಕೂ ಹೆಚ್ಚು ಅವಶೇಷಗಳು ಪತ್ತೆ

Date:

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಭಾನುವಾರ 200ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಪತ್ತೆಯಾಗಿವೆ. ತಾಲೂಕಿನಲ್ಲಿ ಸುಮಾರು 20 ವರ್ಷಗಳ ಹಿಂದೆ ನಡೆದ ಉತ್ಖನನ ಕಾರ್ಯದಲ್ಲಿ ದೊರೆತ ಪ್ರಾಚೀನ ದೇವಸ್ಥಾನಗಳ ಅಳಿದುಳಿದ ಭಾಗಗಳು, ಶಿವಲಿಂಗಗಳು ಹಾಗೂ ಕಲ್ಯಾಣಿ ಚಾಲುಕ್ಯರ ಕಾಲದ ವಾಸ್ತುಶಿಲ್ಪಗಳು ಲಕ್ಕುಂಡಿಯ ಇತಿಹಾಸಕ್ಕೆ ಮರುಜೀವ ತಂದಿದ್ದವು.

- Advertisement -

“ಬಸವರಾಜು ಮುಸುಕಿನಬಾವಿ ಅವರ ಹೊಲದ ಸಮೀಪ 200ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿದ್ದು, ಬಯಲು ವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ” ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಮಿತಿ ಅಧ್ಯಕ್ಷ ಸಿದ್ದು ಪಾಟೀಲ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ>ಗದಗ | ಲಕ್ಕುಂಡಿ ಚಿನ್ನದ ನಿಧಿ ಪ್ರಕರಣ ಬಳಿಕ, ಉತ್ಖನನ ಆರಂಭ

ಜನವರಿ 2026ರಿಂದ ಈವರೆಗಿನ ಉತ್ಖನನ ಕಾರ್ಯದಲ್ಲಿ ನವಶಿಲಾಯುಗಕ್ಕೆ ಸೇರಿದ ಬೂದುಬಣ್ಣದ ಮಡಕೆಯ ಚೂರುಗಳು, ಕಲ್ಲಿನ ಕೊಡಲಿ, ಶಿವಲಿಂಗ ಮತ್ತು ಪಾಣಿಪೀಠ, ಜಿನನ(ತೀರ್ಥಂಕರರ) ಚಿತ್ರವಿರುವ ಕಲ್ಲಿನ ಪೀಠಗಳು ಪತ್ತೆಯಾಗಿವೆ. ಜತೆಗೆ ಉತ್ಖನನ ಆರಂಭವಾಗುವ ಮೊದಲು 450 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು ನಾಣ್ಯಗಳಿದ್ದ ಮಡಕೆ ಮನೆಯೊಂದರ ಅಡಿಪಾಯ ಅಗೆಯುವ ವೇಳೆ ದೊರಕಿತ್ತು.

ಒಟ್ಟಾರೆಯಾಗಿ ಈವರೆಗೂ ನಡೆದ ಉತ್ಖನನದಲ್ಲಿ ದೊರೆತ ಪ್ರಾಚ್ಯಾವಶೇಷಗಳ ಆಧಾರದ ಮೇಲೆ ಲಕ್ಕುಂಡಿ ನವಶಿಲಾಯುಗ ಮಾನವನ ವಾಸಸ್ಥಾನವಾಗಿತ್ತು ಎಂಬ ಅಭಿಪ್ರಾಯವನ್ನು ಇತಿಹಾಸ ತಜ್ಞರು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರವು ಲಕ್ಕುಂಡಿಯನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿಸುವ ಪ್ರಸ್ತಾಪ ಮಾಡಿದೆ.

lakkundi 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...