ಗದಗ ಕವಿಗಳು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅನನ್ಯ: ತೋಂಟದ ಸಿದ್ದರಾಮ ಸ್ವಾಮೀಜಿ

Date:

“ಸುಪ್ರಸಿದ್ಧ ಕವಿಗಳಾದ ಚಾಮರಸ, ಕುಮಾರವ್ಯಾಸ ಮುಂತಾದವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅನನ್ಯ. ಕನ್ನಡ ಸಾಹಿತ್ಯ, ಕಲೆ, ಸಂಗೀತ, ನಾಟಕ, ಸಂಸ್ಕೃತಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

- Advertisement -

ಗದಗ ನಗರದ ತೋಂಟದಾರ್ಯ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದಿಂದ ಈಚೆಗೆ ನಡೆದ 2,822ನೇ ಶಿವಾನುಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

‘ಕರ್ನಾಟಕದ ಏಕೀಕರಣಕ್ಕಾಗಿ ಅಂದಾನಪ್ಪ ದೊಡ್ಡಮೇಟಿ, ಹುಯಿಲಗೋಳ ನಾರಾಯಣರಾವ, ಆಲೂರು ವೆಂಕಟರಾಯರು ಮುಂತಾದವರ ತ್ಯಾಗ, ಹೋರಾಟ ಅಪಾರ. ತೋಂಟದ ಸಿದ್ದಲಿಂಗ ಸ್ವಾಮೀಜಿ, ಗೋಕಾಕ ಚಳವಳಿಯ ನೇತೃತ್ವ ವಹಿಸಿದ್ದು ಐತಿಹಾಸಿಕವಾದುದು. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಘೋಷಣೆ ಅನುಕರಣೆ ಇಂದಿನ ಅಗತ್ಯವಾಗಿದೆ” ಎಂದರು.

ವೀಣಾ ಪಾಟೀಲ, ಇತಿಹಾಸ ಪ್ರಾಧ್ಯಾಪಕ ಇಬ್ರಾಹಿಂ ಸೌದಾಗರ ಮಾತನಾಡಿದರು. ಅಣ್ಣಿಗೇರಿಯ ಪತ್ರೇಶ್ವರ ಸಿ. ನವಲಗುಂದ ಅವರನ್ನು ಸನ್ಮಾನಿಸಲಾಯಿತು. ‘ಕಲ್ಯಾಣದ ಕ್ರಾಂತಿಯ ಕಿಡಿ’ ರೂಪಕ ಜರುಗಿತು. ಪ್ರಣವಿ ಅಣ್ಣಿಗೇರಿ- ಧರ್ಮಗ್ರಂಥ ಪಠಣ, ಛಾಯಾ ಜಂಗಮನಿ-ವಚನಚಿಂತನ, ಅಣ್ಣಿಗೇರಿಯ ಬಸಪ್ಪ ಪಲ್ಲೆದ-ದಾಸೋಹ ಸೇವೆ ನೆರವೇರಿಸಿದರು. ಮೃತ್ಯುಂಜಯ ಮತ್ತು ಸುತಾರ ಅವರಿಂದ ಕನ್ನಡ ಗೀತೆಗಳು ಗಾಯನ, ಮಲ್ಲಿಕಾರ್ಜುನ ಭಜಂತ್ರಿ ಅವರಿಂದ ಶಹನಾಯಿ ವಾದನ ಜರುಗಿತು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಉಮೇಶ ಪುರದ, ಎಸ್‌.ಎಸ್‌. ಹರ್ಲಾಪುರ, ರೇವಣಸಿದ್ದಯ್ಯ ಮರಿದೇವರಮಠ, ಗಂಗಾಧರ ಹಿರೇಮಠ, ದಾನಯ್ಯ ಗಣಾಚಾರಿ, ರಮೇಶ ಕಲ್ಲನಗೌಡರ,ಆದೇಶ ಅಂಗಡಿ, ಸೋಮು ಪುರಾಣಿಕ, ಸುನಂದಾ ಪಿಳ್ಳೆ, ಕೆ.ಎಸ್‌. ಕೋರಿಮಠ, ಎಸ್‌. ಐ. ಪಟ್ಟೇದ, ಪ್ರಭು ಗಂಜಿಹಾಳ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...