‌ಚಿಂತಾಮಣಿ | ಟೊಮ್ಯಾಟೋ ಗಿಡಗಳ ಮಧ್ಯೆ ಗಾಂಜಾ ಬೆಳೆದ ಆಸಾಮಿ: ಬಂಧನ

Date:

ಟೊಮ್ಯಾಟೊ ಗಿಡಗಳ ಮಧ್ಯೆ 34 ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಶ್ರೀನಿವಾಸ್‌ ಅಲಿಯಾಸ್‌ ಸೀನಪ್ಪ ಬಂಧಿತ ಆರೋಪಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...
ಗಾಂಜಾ1

ಸೀನಪ್ಪ ತನ್ನ ಹೊಲದಲ್ಲಿ ಬೆಳೆದಿದ್ದ ಟೊಮ್ಯಾಟೋ ಗಿಡಗಳ ಮಧ್ಯೆ ತೊಗರಿ ಗಿಡಗಳನ್ನು ಹಾಕಿ ಅದರ ನಡುವೆ ಯಾರಿಗೂ ಗೊತ್ತಾಗದಂತೆ ಗಾಂಜಾ ಗಿಡಗಳನ್ನು ಬೆಳಸಿದ್ದ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಗಾಂಜಾ ಗಿಡಗಳು ಮತ್ತು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಸೆ.16, 17ರಂದು ಮುರುಗಮಲ್ಲ ದರ್ಗಾ ಉರೂಸ್‌; ಆರೋಗ್ಯಾಧಿಕಾರಿಯಾಗಿ ಡಾ.ಸೂಫಿಯನ್ ನೇಮಕ

17 ಲಕ್ಷ ಮೌಲ್ಯದ ಗಾಂಜಾ ಗಿಡಗಳು ವಶ

ಆರೋಪಿ ಸೀನಪ್ಪ ತನ್ನ ಹೊಲದಲ್ಲಿ 17,64,800 ಮೌಲ್ಯದ, ಸುಮಾರು 44 ಕೆ.ಜಿ ತೂಕದ 34 ಗಾಂಜಾ ಗಿಡಗಳನ್ನು ಬೆಳೆಸಿದ್ದ ಎನ್ನಲಾಗಿದ್ದು, ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...