ಬೀದರ್‌ | ₹1.23 ಕೋಟಿ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

Date:

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್‌ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಮಹಾರಾಷ್ಟ್ರ ಕಡೆಗೆ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ಠಾಣೆ ಪಿಎಸ್ಐ ನಾಗೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 59 ಗಾಂಜಾದ ಪೊಟ್ಟಣಗಳು ಪತ್ತೆಯಾಗಿವೆ, ಒಟ್ಟು ₹1.23 ಕೋಟಿ ಮೌಲ್ಯದ 123 ಕೆ.ಜಿ. ಗಾಂಜಾ ಹಾಗೂ ₹2 ಲಕ್ಷ ಮೌಲ್ಯದ ಒಂದು ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಠ್ಠಲ, ಬಲವಂತರೆಡ್ಡಿ, ದೇವಿಂದ್ರ, ವಿಶ್ವನಾಥ, ಮಾರುತಿ ಹಾಗೂ ಬಸವರಾಜ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಕುರಿತು ಬಸವಕಲ್ಯಾಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...