ಕಸದ ಸಮಸ್ಯೆ : ಡಿ.ಕೆ.ರವಿ ಸ್ವಾಮೀಜಿ ಫೋಟೊ ಮೊರೆ

Date:

ಕೋಲಾರ: ರಸ್ತೆ ಬದಿಯಲ್ಲಿ ಪದೇಪದೇ ಕಸ ಎಸೆಯುತ್ತಿರುವ ಕಾರಣ ಬೇಸತ್ತಿರುವ ನಗರದ ಕೋರ್ಟ್ ಹಿಂಭಾಗದ ಪಾಲಸಂದ್ರ ಲೇಔಟ್ ಮುಖ್ಯರಸ್ತೆಯಲ್ಲಿ ನಾಗರಿಕರು ಆ ಜಾಗಕ್ಕೆ ಮಹನೀಯರ ಫೋಟೊಗಳನ್ನು ನೇತು ಹಾಕಿದ್ದಾರೆ.

- Advertisement -

ಸಾಮಾನ್ಯವಾಗಿ ದೇವರ ಫೋಟೊಗಳನ್ನು ಇಟ್ಟು ಕಸ ಹಾಕುವುದನ್ನು ತಪ್ಪಿಸಲು ಪ್ರಯತ್ನಿಸುವುದನ್ನು ವಿವಿಧೆಡೆ ಕಾಣಬಹುದು ಆದರೆ ಈ ಬಡಾವಣೆಯಲ್ಲಿನ ನಾಗರಿಕರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಇದನ್ನು ಓದಿದ್ದೀರಾ..? ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಬಜೆಟ್ ಮಂಡನೆ ಸ‌ಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಹಿಂದೆ ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಹಾಗೂ ಆದಿಚುಂಚನಗಿರಿ ಸಂಸ್ಥಾನ ಮಠದ ದಿವಂಗತ ಬಾಲಗಂಗಾಧರನಾಥ ಸ್ವಾಮೀಜಿ ಫೋಟೊಗಳ ಮೊರೆ ಹೋಗಿದ್ದಾರೆ ಕಸ ಎಸದಿರುವ ಜಾಗದಲ್ಲಿ ಇವರಿಬ್ಬರ ಫೋಟೊಗಳನ್ನು ಇಟ್ಟಿದ್ದು ಕಸದ ಸಮಸ್ಯೆಗೆ ಮುಕ್ತಿ ಕಂಡುಕೊಳ್ಳಲು ಪ್ರಯತ್ನಿಸಿದ್ದಾರೆ ಕೆಲ ದಿನಗಳಿಂದ ಕಸ ಎಸೆಯುವವರ ಸಂಖ್ಯೆಯೂ ತಗ್ಗಿದಂತೆ ಕಾಣುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಮಂದಿ ಬಂಧನ

ನಗರದ ಶ್ರೀನಿವಾಸ ಸರಡಗಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ...

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...