ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ: ಬಲೂನ್ ವ್ಯಾಪಾರಿ ಸಾವು: ಹಲವರು ಗಂಭೀರ

Date:

ಮೈಸೂರು ಅರಮನೆ ಮುಂಭಾಗ ಗುರುವಾರ ರಾತ್ರಿ 8.30 ರ ಆಸುಪಾಸಿನಲ್ಲಿ ಸಂಭವಿಸಿರುವ ಹೀಲಿಯಂ ಗ್ಯಾಸ್ ಸ್ಫೋಟದ ತೀವ್ರತೆಗೆ ಬಲೂನ್ ವ್ಯಾಪಾರಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

- Advertisement -

ಅರಮನೆ ಮುಂಭಾಗದ ಜಯ ಮಾರ್ತಾಂಡ ದ್ವಾರದ ಬಳಿ ರಾತ್ರಿ 8-30ರ ಆಸುಪಾಸಿನಲ್ಲಿ ಬಲೂನ್ ತುಂಬುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಬಲೂನ್ ವ್ಯಾಪಾರಿ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಬಲೂನ್ ಗೆ ತುಂಬುವ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಇದೇ ವೇಳೆ ಬೆಂಗಳೂರು ಮೂಲದ ಲಕ್ಷ್ಮಿ, ನಂಜನಗೂಡು ಮೂಲದ ಮಂಜುಳಾ, ಕೊಲ್ಕತ್ತಾ ಮೂಲದ ಶಾಹೀನ ಶಬ್ಬೀರ್, ರಾಣೇಬೆನ್ನೂರು ಮೂಲದ ಕೊಟ್ರೇಶ್ ಗಾಯಾಳುಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಳುಗಳನ್ನು ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರೈತ ವಿರೋಧಿ ಕಾಯ್ದೆಗಳು; ರೈತರನ್ನು ಗುಲಾಮಗಿರಿಗೆ ದೂಡುತ್ತವೆ: ಬಡಗಲಪುರ ನಾಗೇಂದ್ರ

ಕೆ ಆರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...