ದಕ್ಷಿಣ ಕನ್ನಡ | ಎಂಆರ್‌ಪಿಎಲ್‌ನಲ್ಲಿ ಗ್ಯಾಸ್‌ ಸೋರಿಕೆ: ಇಬ್ಬರ ಸಾವು, ಓರ್ವ ಗಂಭೀರ

Date:

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್‌2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

- Advertisement -

ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ ಪ್ರದೇಶ ಮೂಲದ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನು ಓದಿದ್ದೀರಾ? ಗುಜರಾತ್ | ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಕಾರ್ಮಿಕರು ಆಸ್ಪತ್ರೆಗೆ ದಾಖಲು

ಸದ್ಯ ಗಾಯಾಳುವನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮೂವರೂ ಕಾರ್ಮಿಕರು ಎಂಆರ್‌ಪಿಎಲ್‌ OM‌‌‌‌&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಗಿದ್ದರು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...