ಗೌರಿಬಿದನೂರು |ಏಪ್ರಿಲ್ 11 ರಿಂದ 30 ರವರಗೆ ಉಚಿತವಾಗಿ ಮಕ್ಕಳಿಗೆ ಬೇಸಿಗೆ ಶಿಬಿರ

Date:

ಗೌರಿಬಿದನೂರು : ತಾಲೂಕಿನ ಹೊಸೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಪ್ರಕಾಶ್ ರೈ ಮಾರ್ಗದರ್ಶನ ನಿರ್ದಿಗಂತ ತಂಡದ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 11 ರಿಂದ 30 ರವರಗೆ ಹಮ್ಮಿಕೊಳ್ಳಲಾಗಿದೆ.

- Advertisement -

ಬೇಸಿಗೆ ಶಿಬಿರ 8 ರಿಂದ 14 ವಯಸ್ಸಿನ ಮಕ್ಕಳಿಗೆ ಮಾತ್ರ ಇದ್ದು ಶಿಬಿರ ಉಚಿತವಾಗಿರುತ್ತದೆ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜೊತೆಗೆ ಇತರೆ ಶಾಲೆಯ ವಿದ್ಯಾರ್ಥಿಗಳು ಸಹ ಇಲ್ಲಿ ನೊಂದಣಿ ಮಾಡಿಸಿಕೊಂಡು ಶಿಬಿರದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನೊಂದಣಿ ಮಾಡಿಸಿಕೊಂಡ ಮಕ್ಕಳು ಮಾತ್ರ ಶಿಬಿರದಲ್ಲಿ ಭಾಗವಹಿಸಬೇಕು. ಏಪ್ರಿಲ್ 11 ರಿಂದ 30 ರವರಗೆ ಪ್ರತಿದಿನ ಕಡ್ಡಾಯವಾಗಿ ಶಿಬಿರದಲ್ಲಿ ಭಾಗವಹಿಸಬೇಕು. ಇಲ್ಲಿ ಹಾಡು, ಸಂಗೀತ, ನಾಟಕ, ರಂಗಾಟಗಳು, ಶಿಬಿರದ ಹಾಡುಗಳು, ಜಾನಪದ ನೃತ್ಯ, ಯೋಗ, ಚಿತ್ರಕಲೆ, ಒರಿಗಾಮಿ, ವಿವಿಧ ಕೌಶಲ್ಯಗಳ ಕಲಿಕೆ, ಜೇಡಿಮಣ್ಣಿನ ಹಲವು ಕೃತಿಗಳ ತಯಾರಿಕೆ ಸೇರಿದಂತೆ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗುವ ಹಲವಾರು ರೀತಿಯ ಕಲೆಗಳನ್ನು ಕಲಿಸಲಾಗುತ್ತದೆ ಅದರ ಜೊತೆಗೆ ಮಧ್ಯಾಹ್ನದ ಊಟ ಮತ್ತು ಸಂಜೆ ಲಘು ಉಪಹಾರ ಭಾಗವಹಿಸುವ ಎಲ್ಲಾ ಮಕ್ಕಳಿಗೆ ನೀಡಲಾಗುತ್ತದೆ.

ಇದನ್ನು ಓದಿದ್ದೀರಾ..? ಕೋಲಾರ |ಹಳ್ಳಿಗಳಲ್ಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಅಧಿಕಾರಿಗಳಿಗೆ ಸೂಚನೆ :ಶಾಸಕ ಕೊತ್ತೂರು ಮಂಜುನಾಥ್

ಹೊಸೂರಿನ ಸರ್ಕಾರಿ ಶಾಲೆಯ ಆವರಣದಲ್ಲಿ 8 ರಿಂದ 14 ವಯಸ್ಸಿನ ಮಕ್ಕಳಿಗೆ ಮಕ್ಕಳ ಬೇಸಿಗೆ ಶಿಬಿರ ಏಪ್ರಿಲ್ 11 ರಿಂದ 30 ರವರಗೆ 20 ದಿನಗಳ ಕಾಲ, ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದ್ದು ಆಸಕ್ತರು 9110486161, 9353922780, 9008795665, 9535106207, ಈ ಸಂಖ್ಯೆಗೆ ಸಂಪರ್ಕಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...