ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ: ಆರೋಪಿ ಬಂಧನ

Date:

ಮೈಸೂರು ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ದೇಹ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ಪತ್ತೆಯಾಗಿತ್ತು. ಕೃತ್ಯ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ (31) ನನ್ನು ಬಂಧಿಸಿದ್ದಾರೆ.

- Advertisement -

ಮೃತ ಬಾಲಕಿ ಗುಲ್ಬರ್ಗ ಮೂಲದ ಅಲೆಮಾರಿ ಜನಾಂಗಕ್ಕೆ ಸೇರಿದ ರಾಧಿಕಾ (9). ತಂದೆ ದೇಸಿ, ತಾಯಿ ಅಂಬಿಕಾ ಎಂದು ತಿಳಿದುಬಂದಿದೆ. ದಸರಾ ಹಿನ್ನಲೆಯಲ್ಲಿ 50ಕ್ಕೂ ಹೆಚ್ಚು ಕುಟುಂಬಗಳು ಬಲೂನು ಮಾರಾಟ ಮಾಡಲು ಮೈಸೂರಿನ ಅರಮನೆ ಮುಂಭಾಗಕ್ಕೆ ಬಂದಿದ್ದು, ಅಲ್ಲಿರುವ ದೇವಸ್ಥಾನ, ಜೋಪಡಿಗಳಲ್ಲಿ ವಾಸವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆ ಆರೋಪಿ ಪತ್ತೆಗೆ ಬಲೆ ಬಿಸಿದ್ದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಪತ್ತೆಯಾಗಿದ್ದು ಸಿದ್ದಲಿಂಗಪುರದ ಕಾರ್ತಿಕ್. ಕೊಲೆ ಆರೋಪಿ ಇಂತಹದ್ದೇ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ.

ಈ ಸುದ್ದಿ ಓದಿದ್ದೀರಾ? ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ: ಆರೋಪಿ ಬಂಧನ

ಆರೋಪಿ ಊರಿಗೆ ತೆರಳದೆ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲಿಯುತಿದ್ದ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...