ಉಡುಪಿ‌ | ಮಾಜಿ ಶಾಸಕ‌ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

Date:

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ, ಹೆಬ್ರಿಯ ವೈನ್ ಶಾಪ್ ಮಾಲಕ ಸುದೀಪ್ ಭಂಡಾರಿ (48) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

- Advertisement -

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...