ಎಡಿಜಿಪಿ ಅಲೋಕ್‌ ಕುಮಾರ್‌ ಸೇರಿ ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

Date:

ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್ ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ಕಾಂತರಾಜು ವರದಿಯಲ್ಲಿ ಏನು ಗುಮ್ಮ ಇದೆ ನೋಡೋಣ; ಎಚ್‌ ಡಿ ಕುಮಾರಸ್ವಾಮಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...