ಹಾಸನ | ಲಾಡ್ಜ್‌ನಲ್ಲಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಆತ್ಮಹತ್ಯೆ

Date:

ಹಾಸನ ನಗರದ ಲಾಡ್ಜ್‌ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಶನಿವಾರ ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಅಲ್ಲೇ ನೇಣಿಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮೃತ ರಂಗಸ್ವಾಮಿ ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಎರಡು ವರ್ಷಗಳು ಮಾತ್ರ ಬಾಕಿ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತರ ಓರ್ವ ಪುತ್ರ ಅಂಗವೈಕಲ್ಯದಿಂದ ಬಳಲುತ್ತಿದ್ದರು, ಇತ್ತೀಚೆಗೆ ಸಾವನಪ್ಪಿದ್ದರು. ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿನ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...