ಗೃಹಜ್ಯೋತಿ | ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ 1 ಲಕ್ಷ ನೋಂದಣಿ: ಪ್ರಿಯಾಂಕ್ ಖರ್ಗೆ

Date:

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಗೃಹಜ್ಯೋತಿʼ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಲಭ್ಯವಿರುವ ಬಾಪೂಜಿ ಸೇವಾ ಕೇಂದ್ರದ ಮೂಲಕ ಒಂದು ಲಕ್ಷ ವಿದ್ಯುತ್ ಬಳಕೆದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕರ್ನಾಟಕ ಸರ್ಕಾರ ಇದೀಗ ಜಾರಿಗೆ ತಂದಿರುವ ‘ಗೃಹಲಕ್ಷ್ಮಿ’ ಯೊಜನೆಗೂ ಬಾಪೂಜಿ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗಗಳ ನಿವಾಸಿಗಳ ಸೌಲಭ್ಯಕ್ಕಾಗಿ ಜಾರಿಗೆ ತಂದಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ಅಗತ್ಯವಿರುವ ಎಲ್ಲ ಸೇವೆಗಳು ಹಾಗೂ ಮಾಹಿತಿ ಒಂದೇ ಸ್ಥಳದಲ್ಲಿ ಲಭ್ಯವಾಗುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಬಾಪೂಜಿ ಸೇವಾ ಕೇಂದ್ರದ ಮೂಲಕ ಗ್ರಾಮೀಣ ಭಾಗದ ಜನರು ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದ್ದು, ಕಟ್ಟಡ ನಿರ್ಮಾಣ ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಬಹುದು. ಮನೆ ನಿರ್ಮಾಣದ ನಂತರ ಆಕ್ಯುಪೆನ್ಸಿ ಸರ್ಟಿಫಿಕೆಟ್ ಪಡೆಯಲೂ ಈ ಕೆಂದ್ರ ನೆರವಿಗೆ ಬರುವುದು. ವ್ಯಾಪಾರ ಸಂಬಂಧಿತ ಲೈಸೆನ್ಸ್ ಪಡೆಯಲೂ ಬಾಪೂಜಿ ಸೇವಾಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...