ಗೃಹಲಕ್ಷ್ಮಿ ಯೋಜನೆ | ಹಣ ಬರದವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ: ಸಿಎಂ ಸಿದ್ದರಾಮಯ್ಯ

Date:

ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿ ಸ್ವೀಕಾರವಾಗಿ, ಯಾರಿಗೆ ಈ ತಿಂಗಳ ಹಣ ಬಂದಿಲ್ಲವೋ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆಗಸ್ಟ್​, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ದೂರಿದ್ದರು. ಎರಡು ತಿಂಗಳಿನ ಹಣ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...