ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

Date:

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿಗೂ ಮುನ್ನ ಯಾವಾಗ ಜಾರಿಗೆ ಎಂದು ಪ್ರಶ್ನಿಸುತ್ತಿದ್ದ ಬಿಜೆಪಿ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿದ್ದಂತೆ ಬಿಜೆಪಿಯ ವರಸೆಗಳೇ ಬದಲಾಗಿವೆ ಎಂದು ಕಾಂಂಗ್ರೆಸ್‌ ಕುಟುಕಿದೆ.

“ಗ್ಯಾರಂಟಿ ಘೋಷಣೆ ಮಾಡಿದಾಗ ಹಣ ಹೇಗೆ ಹೊಂದಿಸುತ್ತಾರೆ, ಜಾರಿ ಸಾಧ್ಯವಿಲ್ಲ, ಆರ್ಥಿಕತೆಯ ವಿರೋಧಿ” ಎನ್ನುತ್ತಿತ್ತು ಬಿಜೆಪಿ. ಈಗ ಗ್ಯಾರಂಟಿ ಜಾರಿಯಾದಾಗ “ಕಂಡೀಷನ್ ಹಾಕ್ತಿದಾರೆ, ಎಲ್ಲರಿಗೂ ಕಳ್ಳೆಪುರಿ ಹಂಚಿದ ಹಾಗೆ ಹಂಚಬೇಕು!” ಎನ್ನುತ್ತಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

“ಯಾವ ನಿಲುವು ತಾಳಬೇಕು, ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಇದೆ. ಕನಿಷ್ಠ ಪಕ್ಷ ಸ್ಪಷ್ಟವಾಗಿ ವಿರೋಧಿಸುವುದಕ್ಕಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಿ” ಎಂದು ಬಿಜೆಪಿಯನ್ನು ಕಾಂಗ್ರೆಸ್‌ ಟೀಕಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...