ಗುಬ್ಬಿ | ಅಗ್ನಿವಂಶ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

ಗುಬ್ಬಿ ತಾಲ್ಲೂಕಿನ ಅಗ್ನಿವಂಶ ಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜನೆ ಮಾಡಿರುವ ಶ್ರೀ ಅಗ್ನಿವಂಶ ಕ್ಷತ್ರಿಯ (ತಿಗಳ) ವಿಧ್ಯಾಭಿವೃದ್ಧಿ ಸಂಘ ಸೆ.10 ರೊಳಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಅರ್ಹ ಅಗ್ನಿವಂಶ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.

- Advertisement -

2024-25 ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದಾಗಿದೆ. ಜೊತೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಪದವಿ, ಡಿಪ್ಲೊಮೊ ಪದವಿ ಪಡೆದ ವಿದ್ಯಾರ್ಥಿಗಳಿಗೂ ಪುರಸ್ಕಾರ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಸೆಪ್ಟೆಂಬರ್ 28 ರಂದು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ನಡೆಯುವ ಸಂಘದ ಸರ್ವ ಸದಸ್ಯರ ಮಹಾಸಭೆ ಹಿನ್ನಲೆ ನಡೆಯುವ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ತಿಗಳ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿಯೊಂದಿಗೆ ಅಂಕಪಟ್ಟಿ ನಕಲು, ಆಧಾರ್ ಕಾರ್ಡ್, ಜಾತಿ ದೃಢೀಕರಣ ಪತ್ರ ಹಾಗೂ ಪದವಿ ಪ್ರಮಾಣಪತ್ರ ನಕಲು ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9986684623, 9886510301, 7795886941 ಸಂಪರ್ಕಿಸಲು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...