ಗುಬ್ಬಿ | ಏಕತಾ ದಿವಸ್ ಪೊಲೀಸರ ಮ್ಯಾರಥಾನ್ ಓಟ

Date:

 ಸದಾ ಕಾರ್ಯ ಒತ್ತಡದಲ್ಲೇ ಇರುವ ಪೊಲೀಸ್ ಸಿಬ್ಬಂದಿ ಇಂದು ಸುಮಾರು ಐದು ಕಿಲೋ ಮೀಟರ್ ಓಡುವುದರ ಮೂಲಕ ರಾಷ್ಟ್ರೀಯ ಏಕತೆಯನ್ನು ಸಾರಿದರು.

- Advertisement -

ಗುಬ್ಬಿ ಪೊಲೀಸ್ ವತಿಯಿಂದ ಇಂದು ಮುಂಜಾನೆ ಸುಮಾರು 6.30 ಕ್ಕೆ ಗುಬ್ಬಿಯ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಿಂದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದವರೆಗೆ 5 ಕಿಮೀ ಓಟ ಏರ್ಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯಿ ಪಟೇಲ್ ರವರ 150 ನೇ ಜನ್ಮ ದಿನ ಇದರ ಅಂಗವಾಗಿ ಏರ್ಪಡಿಸಿದ್ದ ಈ ರಾಷ್ಟ್ರೀಯ ಏಕತಾ ಓಟದಲ್ಲಿ ತಹಸೀಲ್ದಾರ್ ಬಿ.ಆರತಿ, ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ, ಗುಬ್ಬಿ ಠಾಣಾಧಿಕಾರಿ ಸುನೀಲ್ ಕುಮಾರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುಳಾದೇವಿ, ಗುಬ್ಬಿ ಠಾಣೆಯ ಎಲ್ಲಾ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...