ಗುಬ್ಬಿ | ಕಟ್ಟಕಡೆಯ ದಟ್ಟ ದರಿದ್ರ ಸರ್ಕಾರ : ಕಾಂಗ್ರೆಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂಟಿಕೆ

Date:

ಒಂದು ರೂಪಾಯಿ ಅನುದಾನ ನೀಡದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೆಂದೂ ಕಾಣದಷ್ಟು ಕಟ್ಟಕಡೆಯ ದಟ್ಟ ದರಿದ್ರ ಸರ್ಕಾರ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

- Advertisement -

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಗದ್ದೇಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 8 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ಪ್ರವಾಸ ಮಾಡುವ ಸಮಯ ಅಭಿವೃದ್ದಿ ಕೆಲಸವನ್ನು ಜನರು ಕೇಳುತ್ತಿದ್ದಾರೆ. ಆದರೆ ಈ ಸರ್ಕಾರ ಯಾವ ಅನುದಾನ ನೀಡದೆ ಕೇವಲ ಗ್ಯಾರಂಟಿ ಯೋಜನೆ ಸರಿದೂಗಿಸಲು ಇಲ್ಲಸಲ್ಲದ ಹೊರೆಯನ್ನು ಸಾರ್ವಜನಿಕರಿಗೆ ಹೊರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕೇಂದ್ರದ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಒದಗಿಸುವ ಕಾರ್ಯಕ್ರಮ ಸದ್ಯಕ್ಕೆ ನಡೆದಿದೆ. ಬೇರೆ ಅನುದಾನಕ್ಕೆ ಇಲ್ಲದ ಸರ್ಕಸ್ ಮಾಡಬೇಕಾದ ಅನಿವಾರ್ಯತೆ ಇದೆ. ಕ್ಷೇತ್ರದಲ್ಲಿ ಹೇಮಾವತಿ ಇಲಾಖೆ ಮೂಲಕ ಒಂದಿಷ್ಟು ಕೆಲಸ ಮಾಡುವ ನಿಟ್ಟಿನಲ್ಲಿ ಅನುದಾನ ಬರುವಿಕೆಗೆ ಕಾದಿದ್ದೇವೆ. 36 ಕೋಟಿ ಅನುದಾನ ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದ ಅವರು ಸಿ.ಎಸ್.ಪುರ ಹೋಬಳಿಯ ಗದ್ದೆಹಳ್ಳಿಯಿಂದ ಮಣಿಕುಪ್ಪೆ ಹಾಗೂ ಚೀರನಹಳ್ಳಿಯಿಂದ ನಾರನಹಳ್ಳಿ ರಸ್ತೆ ಅಭಿವೃದ್ಧಿ ಚಾಲನೆ ನೀಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಬೋರಪ್ಪನಹಳ್ಳಿ ಕುಮಾರ್, ಹೋಬಳಿ ಅಧ್ಯಕ್ಷ ಜಗದೀಶ್, ಮುಖಂಡರಾದ ಜನ್ನೇನಹಳ್ಳಿ ಮೂರ್ತಣ್ಣ, ವೀರಣ್ಣಗುಡಿ ರಾಮಣ್ಣ, ಗುತ್ತಿಗೆದಾರ ರಾಮಲಿಂಗೇಗೌಡ, ಈಶ್ವರಗೌಡ, ಕೃಷ್ಣೇಗೌಡ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...