ಗುಬ್ಬಿ | ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದು ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

Date:

ವಿಶ್ವ ವಿಖ್ಯಾತಿ ಉದ್ಯಮಿ ಪದ್ಮವಿಭೂಷಣ ಡಾ.ರತನ್ ನಾವಲ್ ಟಾಟಾ ಅವರ ನಿಧನ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಉದ್ಯಮ ಲೋಕದ ಸಾಮ್ರಾಟ ರತನ್ ಟಾಟಾ ಅವರ ಇಹಲೋಕ ಯಾತ್ರೆಗೆ ಸಂತಾಪ ಸೂಚಿಸಿದ ಗುಬ್ಬಿ ಪಟ್ಟಣದ ಅಭಿಮಾನಿಗಳ ತಂಡ ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

- Advertisement -

ಗುಬ್ಬಿ ಪಟ್ಟಣದ ಸರ್ಕಲ್ ಬಳಿ ರತನ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಅಭಿಮಾನಿಗಳು ಭಾರತ ಮಾತೆಯ ಹೆಮ್ಮೆಯ ಪುತ್ರ ಘೋಷಣೆ ಕೂಗಿದರು. ಎರಡು ನಿಮಿಷಗಳ ಕಾಲ ಮೌನಚರಿಸಿ ಟಾಟಾ ಅವರ ಸಾಧನೆ ಕುರಿತು ಗಣ್ಯರು ನುಡಿ ನಮನ ಕೂಡಾ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಉದ್ಯಮದ ನಾನಾ ಮಜಲುಗಳಲ್ಲಿ ಸಾರ್ವಭೌಮ ಸಾಧಿಸಿದ ರತನ್ ಟಾಟಾ ಬಾಲ್ಯದಲ್ಲಿ ಸಾಕಷ್ಟು ನೋವುಂಡು ಗೆದ್ದು ಸಾಧಿಸಿದವರು. ಟಾಟಾ ಪ್ರಾಡೆಕ್ಟ್ ಇಂದಿಗೂ ವಿಶ್ವ ವ್ಯಾಪಿಸಿದ ಬ್ರಾಂಡ್ ಎನಿಸಿದೆ. ದೇಶದ ಕೈಗಾರಿಕಾ ವಲಯ ಮುಂದುವರೆಯಲು ಟಾಟಾ ಕುಟುಂಬದ ಶ್ರಮ ಸ್ಮರಣೀಯ. ಇಂತಹ ಭಾರತದ ಹೆಮ್ಮೆಯ ಪುತ್ರನ ನಿಧನ ಇಡೀ ದೇಶಕ್ಕೆ ನಷ್ಟ ಎಂದು ಸಂತಾಪ ಸೂಚಿಸಿದರು.

ಇದೇ ಸಂದರ್ಭದಲ್ಲಿ ಟಾಟಾ ಅಭಿಮಾನಿಗಳಾದ ಸಿ.ಆರ್.ಶಂಕರ್ ಕುಮಾರ್, ಪ್ರಮೋದ್, ಜಿ.ಆರ್.ರಮೇಶ್, ಅರ್ಜುನ್, ಜಿ.ಎಸ್.ಮಂಜುನಾಥ್, ಮಧು, ಜಿ.ಎಲ್.ರಂಗನಾಥ್, ವಿರೂಪಾಕ್ಷ, ಆಟೋಮೊಬೈಲ್ ಶ್ರೀನಿವಾಸ್, ಜಿ.ಸಿ.ರಾಕೇಶ್, ಮಂಜುನಾಥರೆಡ್ಡಿ, ಗುಂಡೂರಾವ್, ಚೇತನ್, ಶಶಿಧರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...