ಗುಬ್ಬಿ | ಜಿಜಿಜೆಸಿ ವಿದ್ಯಾರ್ಥಿನಿ ಸಿ.ಎಲ್.ದಿವ್ಯಾಶ್ರೀ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆ

Date:

 ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ.ಎಲ್.ದಿವ್ಯಾಶ್ರೀ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. 

- Advertisement -

ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿಪಾಳ್ಯ ಗ್ರಾಮದ ನಿವಾಸಿ ದಿವ್ಯಾಶ್ರೀ ಅವರ ತಂದೆ ಸಿ.ಜಿ.ಲೋಕೇಶ್ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಶಿಕ್ಷಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆಸಿದ ಹಲವು ಸ್ಪರ್ಧೆಗಳಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ದಿವ್ಯಾಶ್ರೀ ರಾಜ್ಯಮಟ್ಟಕ್ಕೆ ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಿ.ಎಲ್.ದಿವ್ಯಾಶ್ರೀ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು 15 ಸಾವಿರ ನಗದು ನಂತರ ಜಿಲ್ಲಾ ಮಟ್ಟದಲ್ಲಿ ಕೂಡ ಪ್ರಥಮ ಸ್ಥಾನ ಪಡೆದು 25 ಸಾವಿರ ನಗದು ಬಹುಮಾನ ಗಳಿಸಿ ನಂತರ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...