ಗುಬ್ಬಿ | ಸ್ಮರಣಸಂಚಿಕೆ ಲೇಖನಗಳಿಗೆ ಆಹ್ವಾನ

Date:

 2025 ಡಿಸೆಂಬರ್ ತಿಂಗಳ 20 ರಂದು ನಡೆಯುವ 6 ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ದಾಖಲು ಪಡಿಸುವ ಸ್ಮರಣ ಸಂಚಿಕೆ ಸಿದ್ಧಪಡಿಸುವ ಹಿನ್ನಲೆ ತಾಲ್ಲೂಕಿನ ಲೇಖಕರಿಂದ ತಾಲ್ಲೂಕು ಇತಿಹಾಸಕ್ಕೆ ಸಂಬಂಧಿಸಿದಂತೆ ಉತ್ತಮ ಲೇಖನ ಹಾಗೂ ಸ್ವರಚಿತ ಕವನಗಳಿಗೆ ಆಹ್ವಾನ ನೀಡಲಾಗಿದೆ ಎಂದು ಸಮ್ಮೇಳನ ಸ್ಮರಣ ಸಂಚಿಕೆಯ ಸಂಪಾದಕ ಡಾ.ರಾಜೇಶ್ ಗುಬ್ಬಿ ತಿಳಿಸಿದ್ದಾರೆ.

- Advertisement -

ಪಟ್ಟಣದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲೇ ಸ್ಮರಣ ಸಂಚಿಕೆ ಬಿಡುಗಡೆ ಮಾಡುವ ಹಿನ್ನಲೆ ಸಂಚಿಕೆ ಮುದ್ರಣ ಮಾಡಲು ಕಡಿಮೆ ಸಮಯ ಇರುವ ಕಾರಣ ನವಂಬರ್ 25 ರೊಳಗೆ 150 ರಿಂದ 200 ಪದಗಳ ಲೇಖನ ಹಾಗೂ ಸ್ವರಚಿತ ಕವನಗಳನ್ನು ಉತ್ತಮವಾಗಿ ರಚಿಸಿ ಜೊತೆಗೆ ಲೇಖನಕ್ಕೆ ತಕ್ಕನಾದ ಫೋಟೋಗಳು ಸಹ ಸಂಗ್ರಹಿಸಿ ಇ-ಮೇಲ್ ಮಾಡಲು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಗುಬ್ಬಿ ತಾಲ್ಲೂಕಿಗೆ ಸಂಬಂಧಿಸಿದ ಇತಿಹಾಸ, ಸಾಹಿತ್ಯ, ಕ್ರೀಡೆ, ಜನಪದ, ಸಾಧಕರ ಜೀವನ, ಪರಿಸರ, ಐತಿಹಾಸಿಕ ಸ್ಥಳ ಹೀಗೆ ಅನೇಕ ವಿಚಾರ ಹೊತ್ತ ಲೇಖನಗಳು ಸ್ಮರಣ ಸಂಚಿಕೆ ಸಮಿತಿಯ ಇ-ಮೇಲ್ ಐಡಿ [email protected] ಗೆ ತಲುಪಿಸಬೇಕಿದೆ. ಈ ಪೈಕಿ ಅತ್ಯುತ್ತಮ ಲೇಖನಗಳು ಸಂಚಿಕೆಯಲ್ಲಿ ಪ್ರಕಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...