ಗುಬ್ಬಿ | ಹೃದಯಾಘಾತಕ್ಕೆ ಪಿಯು ವಿದ್ಯಾರ್ಥಿ ಸಾವು

Date:

ಹೃದಯಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಶಮಂತ್.ಎನ್.ಜಿ (17) ಸಾವನ್ನಪ್ಪಿದ ಧಾರುಣ ಘಟನೆ ತಾಲ್ಲೂಕಿನ ನಿಟ್ಟೂರಿನಲ್ಲಿ ಗುರುವಾರ ಮಧ್ಯಾಹ್ನ ಮೂರು ನಡೆದಿದೆ.

- Advertisement -

ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದ ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಯಲ್ಲಿ ಓದುತ್ತಿದ್ದ ಶಮಂತ್ ಗುರುವಾರ ಪೂರ್ವ ಸಿದ್ದತಾ ಪರೀಕ್ಷೆಯನ್ನು ಬರೆದು ಬರುವಾಗ ಕಾಲೇಜಿನ ಅವರಣದಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ ಕುಸಿದು ಬಿದ್ದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ವಿಷಯ ತಿಳಿದ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿ ಗುಬ್ಬಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿಯು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಗುಬ್ಬಿ ಪೊಲೀಸರು ಘಟನೆಯ ಬಗ್ಗೆ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಸ್ಪತ್ರೆಯಿಂದ ಮೃತ ದೇಹವನ್ನು ಪೋಷಕರಿಗೆ ನೀಡಿ ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...