ಗುಬ್ಬಿಯಲ್ಲಿ ತಲ್ವಾರ್ ಝಳಪಿಸಿರುವ ಪ್ರಕರಣ : ಓರ್ವ ಆರೋಪಿಯ ಬಂಧನ. ಮತ್ತೊಬ್ಬನ ಹುಡುಕಾಟ

Date:

ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

- Advertisement -

ಗುಬ್ಬಿ ಪಟ್ಟಣದಲ್ಲಿ ಕೆಲ ಮುಸ್ಲಿಂ ಸಮುದಾಯದ ಯುವಕರು ನಡುರಸ್ತೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ವಿಚಿತ್ರವಾಗಿ ಜನರಿಗೆ ಭಯ ಹುಟ್ಟಿಸುವ ರೀತಿಯ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನಲೆ ಆರೋಪಿಗಳ ಪತ್ತೆಗೆ ತಂಡವನ್ನು ಪತ್ತೆ ಮಾಡಲು ತುಮಕೂರು ಎಸ್. ಪಿ ಅಶೋಕ್ ಕೆ.ವಿ ಸೂಚನೆ ಮೇರೆಗೆ ವಿಶೇಷ ತಂಡವನ್ನ ರಚಿಸಿ ಕಾರ್ಯಾಚರಣೆ ಕೈಗೊಂಡು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಸೈಯದ್ ಶರೂಕ್ ಎಂಬಾತನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಮುಕೀಶ್ ಪಾಷಾ ಪತ್ತೆಗೆ ಹುಡುಕಾಟ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...