ಗುಬ್ಬಿ | ಅದ್ದೂರಿ ದಿಂಡಿ ಉತ್ಸವ : ಇತಿಹಾಸ ಸೃಷ್ಟಿಸಿದ ಮೆರವಣಿಗೆ

Date:

ಆಷಾಢ ಮಾಸದ ಏಕಾದಶಿ ಹಿನ್ನಲೆ ಗುಬ್ಬಿಯಲ್ಲಿ ನಡೆದ 21 ನೇ ವರ್ಷದ ದಿಂಡಿ ಉತ್ಸವದ ಅಂಗವಾಗಿ ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ಅಡಿಗಳ ಎತ್ತರದ ಕಟೌಟ್ ಗೆ ಹಾಲಿನ ಅಭಿಷೇಕ ಹಾಗೂ ಪುಷ್ಪಾರ್ಚನೆಯನ್ನು ದಾನಿಗಳಾದ ನಾಗರತ್ನಬಾಯಿ ಜ್ಞಾನೇಶ್ವರ್ ರಾವ್ ಮತ್ತು ಮಕ್ಕಳು ಅವರು ಅದ್ದೂರಿಯಾಗಿ ನಡೆಸಿದರು.

- Advertisement -

ಗುಬ್ಬಿ ಪಟ್ಟಣದ ಪಾಂಡುರಂಗ ಸ್ವಾಮಿ ಅವರ ದೇವಾಲಯದಿಂದ ಊರಿನ ಪ್ರಮುಖ ರಸ್ತೆಯಲ್ಲಿ ಪ್ರತಿ ವರ್ಷ ಮೆರವಣಿಗೆ ಸೇವೆ ನಡೆಸಿರುವ ದಾನಿಗಳಾದ ನಾಗರತ್ನ ಬಾಯಿ ಹಾಗೂ ಅವರ ಮಕ್ಕಳು ಈ ಬಾರಿ 20 ಲಕ್ಷ ಹಣದಲ್ಲಿ ಅದ್ದೂರಿ ದಿಂಡಿ ಉತ್ಸವ ಅತ್ಯಾಕರ್ಷಕವಾಗಿ ನಡೆಸಿದರು. ಮೆರವಣಿಗೆ ಪಟ್ಟಣದಲ್ಲಿ ಇತಿಹಾಸ ಸೃಷ್ಟಿಸಿದೆ. ಈ ಬಾರಿ 21 ಅಡಿಗಳ ಕಟೌಟ್ ಹಾಗೆಯೇ ಕ್ರೇನ್ ಬಳಸಿ ಹಾಲಿನ ಅಭಿಷೇಕ ಸಾವಿರಾರು ಭಕ್ತರ ಗಮನ ಸೆಳೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ನಡೆಯಿತು. ನಂತರ ಶ್ರೀ ಪಾಂಡುರಂಗಸ್ವಾಮಿ ಶ್ರೀ ರುಕ್ಮಿಣಿ ದೇವಿಯ ಅದ್ದೂರಿ ಮೆರವಣಿಗೆ ಊರಿನ ರಾಜ ಬೀದಿಗಳಲ್ಲಿ ಹೆಸರಾಂತ ಬೆಳ್ತಂಗಡಿ ಸಾಂಸ್ಕೃತಿಕ ಕಲಾ ಮೇಳದೊಂದಿಗೆ ಜರುಗಿತು.

ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ವಾಸುದೇವರಾವ್, ಕಾರ್ಯದರ್ಶಿ ಚಂದನ್, ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಮಹೇಶ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...