ಗುಲಬರ್ಗಾ ವಿವಿ : ಪ್ರಥಮ, ದ್ವಿತೀಯ, ತೃತೀಯ ರ‍್ಯಾಂಕ್ ಪಡೆದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು

Date:

2022-23ನೇ ಸಾಲಿನಲ್ಲಿ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬೀದರ್‌ ನಗರದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ರ‍್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ.

- Advertisement -

ಪೂಜಾ ಶಿವಕುಮಾರ ಎಂ.ಕಾಂ ವಿಭಾಗದಲ್ಲಿ 3ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರೋಹಿಣಿ ಶಶಿಕಾಂತ ಎಂ.ಎಸ್ಸಿ
ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಜೊತೆಗೆ ಸ್ಟೆಲ್ಲಾ ರಾಣಿ ಎಂ.ಎಸ್ಸಿ ಗಣಿತ
ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅತ್ಯುತ್ತಮ ಅಂಕ ಪಡೆದುಕೊಂಡು ಪ್ರಥಮ ದ್ವಿತೀಯ ಮತ್ತು ತೃತೀಯ ರ‍್ಯಾಂಕ್‌ನಲ್ಲಿ ಪಾಸಾಗಿದ್ದಕ್ಕೆ ಕರ್ನಾಟಕ ರಾಷ್ಟ್ರೀಯ
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ.ಶೆಟಕಾರ, ಕಾರ್ಯದರ್ಶಿ ಸತೀಶ ಪಾಟೀಲ, ಜಂಟಿ
ಕಾರ್ಯದರ್ಶಿ ಶಿವಾನಂದ ಗಾದಗೆ, ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಹಂಗರಗಿ, ಉಪ ಪ್ರಾಚಾರ್ಯ ಸೋಮನಾಥ
ಬಿರಾದಾರ ಹಾಗೂ ಪಿಜಿ ಸಂಯೋಜಕ ಡಾ.ಶಶಿಧರ ಪಾಟೀಲ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹರ್ಷ ವ್ಯಕ್ತಪಡಿಸಿ
ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...