ಗುರುಮಠಕಲ್‌ | ಸೋರುತಿಹುದು ಮಲ್ಹಾರ ಶಾಲೆ, ಅಂಗನವಾಡಿಗಳ ಮಾಳಿಗೆ: ಶಾಸಕರ ದಿವ್ಯ ನಿರ್ಲಕ್ಷ್ಯ

Date:

ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತ ಕ್ಷೇತ್ರದ ವ್ಯಾಪ್ತಿಯ ಮಲ್ಹಾರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳ ಮಾಳಿಗೆಗಳು ಸೋರುತ್ತಿದ್ದರೂ ಶಾಸಕರು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮದ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

“ಗ್ರಾಮದ 2 ಅಂಗನವಾಡಿಗಳ ಸ್ವಂತ ಕಟ್ಟಡವಿದ್ದರೂ ಕೂಡ ಮಳೆ ಬಂದಾಗ ಸೋರುತ್ತಿರುವುದರಿಂದ ಸಂಬಂಧಿಸಿದ ಶಾಸಕರಿಗೆ ಮೂಲಸೌಕರ್ಯ ಒದಗಿಸಲು ಹಲವು ಬಾರಿ ಅಂಗಲಾಚಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಿರ್ವಹಣೆ ಮಾಡಲಾಗುತ್ತಿದ್ದು, ಸಮಸ್ಯೆಗಳಿಗೆ ಸ್ಪಂದಿಸದಿರುವ ಶಾಸಕರನ್ನು ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪವಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಮಲ್ಹಾರ ಗ್ರಾಮದ ಮೇಲ್ಛಾವಣಿ ಸೋರುತ್ತಿದೆ

“ಮಲ್ಹಾರ ಗ್ರಾಮದಲ್ಲಿನ 2 ಅಂಗನವಾಡಿ ಶಾಲೆಗಳ ಕೊಠಡಿಗಳು ಶಿಥಿಲಗೊಂಡು ಸಿಮೆಂಟ್ ಉದುರಿ ಬಿಳುತ್ತಿದ್ದು, ಕಬ್ಬಿಣದ ರಾಡುಗಳ ದರ್ಶನವಾಗುತ್ತಿವೆ. ಸರಳುಗಳು ತುಕ್ಕು ಹಿಡಿದ ಸ್ಥಿತಿಯಲ್ಲಿವೆ. ಅದನ್ನು ದುರಸ್ತಿ ಮಾಡಿಸಲು ಅಗತ್ಯ ಅನುದಾನ ಕೊಡಿಸುವಲ್ಲಿ ಶಾಸಕರು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕುತಂತ್ರಗಳನ್ನು ಹೆಣೆಯುವವನು ಗಣತಂತ್ರದ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಾನೆ. ತನ್ನ ಅವಧಿಯಲ್ಲಿ ಒಳ್ಳೊಳ್ಳೆಯ ಯೋಜನೆಗಳನ್ನು ತಂದು, ಸಂಕಷ್ಟಗಳನ್ನು ಪರಿಹರಿಸುತ್ತ, ಜನರಿಗೆ ಹತ್ತಿರವಾಗಬೇಕೇ ಹೊರತು ಸುಳ್ಳು ಆಶ್ವಾಸನೆಗಳನ್ನು ನೀಡುತ್ತ ಕೇವಲ ಪ್ರಚಾರಕ್ಕಾಗಿ ಒಂದಿಲ್ಲೊಂದು ಗಿಮಿಕ್ ಮಾಡುತ್ತ ಸಾಗುವುದು ಸಮಂಜಸವಲ್ಲ” ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ: ಸಚಿವರಿಂದ ಉದ್ಘಾಟನೆ

“ಗುರುಮಠಕಲ್ ಕ್ಷೇತ್ರದ ಶಾಸಕರ ಕಾರ್ಯವು ಅಭಿವೃದ್ಧಿಯಲ್ಲಿ ಶೂನ್ಯವಾಗಿದ್ದು, ಬಿಟ್ಟಿ ಪ್ರಚಾರದಲ್ಲಿ ಅಗ್ರಗಣ್ಯ ಎಂಬುದಕ್ಕೆ ಇತ್ತೀಚಿನ ವಿದ್ಯಮಾನಗಳಿಂದಲೇ ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತದಾರರು ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳಿಸಿದ್ದಾರೆ‌. ಆದರೆ ಸದನದಲ್ಲಿ ಕ್ಷೇತ್ರಕ್ಕೆ ಸಂಬಂಧವಿಲ್ಲದ ಉಪದೇಶದ ಭಾಷಣ ಮಾಡುತ್ತ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ” ಎಂದು ಗುರುಮಠಕಲ್ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸದಸ್ಯರು ಹಾಗೂ ಯುವ ಕಾಂಗ್ರೆಸ್ ಅಸೆಂಬ್ಲಿ ಉಪಾಧ್ಯಕ್ಷ ಮಂಜುನಾಥ ಮೇತ್ರಿ ಮಲ್ಹಾರ ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....