ಹಾಸನ l ವಳಲಹಳ್ಳಿ ಗ್ರಾ.ಪಂ ಉಪಾಧ್ಯಕ್ಷರಾಗಿ ಹೆಚ್ ಆರ್ ಸುಧಾಕರ್ ಅವಿರೋಧ ಆಯ್ಕೆ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ದಂಡಾಧಿಕಾರಿ ಅರವಿಂದ್ ಕಾರ್ಯನಿರ್ವಹಿಸಿದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರೂಪ ರಂಜೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಕಾರಣ ಸಾಮಾನ್ಯ ವರ್ಗದ ಉಪಾಧ್ಯಕ್ಷರ ಸ್ಥಾನ ಮಂಗಳವಾರ ನಡೆದ ಚುನಾವಣೆಯಲ್ಲಿ ಹೊಸಹಳ್ಳಿ ಹೆಚ್ ಆರ್ ಸುಧಾಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಪಘಾತ: ಸವಾರ ಗಂಭೀರ

ಈ ವೇಳೆ ಮಾಜಿ ಶಾಸಕರಾದ ಹೆಚ್ ಕೆ ಕುಮಾರಸ್ವಾಮಿ, ದೊಡ್ಡದಿಣ್ಣೆ ಸೋಮಶೇಖರ್, ವಳಲಹಳ್ಳಿ ಅಶ್ವತ್, ರಾಜೇಗೌಡ, ಹೆತ್ತೂರು ಹೋಬಳಿ ಶಕ್ತಿ ಕೇಂದ್ರ ಅಧ್ಯಕ್ಷರಾದ  ರಾಜೇಗೌಡ, ನಾಗಭೂಷಣ್ ಹಾಗೂ ವಳಲಹಳ್ಳಿ ಬೆಳೆಗಾರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...