ಅಧಿವೇಶನ | ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ: ಎಚ್‌ ಡಿ ಕುಮಾರಸ್ವಾಮಿ

Date:

ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಒಂದು ವಿಚಾರ ತಿಳಿದಿರಲಿ; ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುವ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶ ಮಾಡಿದ ಕುಮಾರಸ್ವಾಮಿ, “ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯಿಸಿ, “ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ ಕುಮಾರಸ್ವಾಮಿ ಅವರೇ” ಅವರನ್ನೇ ಪ್ರಶ್ನಿಸಿದರು. ಕುಮಾರಸ್ವಾಮಿ ಉತ್ತರಿಸಿ, “ಪ್ರಧಾನಿ ನರೇಂದ್ರ ಮೋದಿ‌ ಅವರು 2019ರಲ್ಲಿ ನನ್ನ ಜೊತೆ ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಅವರ ಮಾತು ಕೇಳಿದ್ದರೆ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ” ಎಂದರು.

ಕಳೆದ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ಮೋದಿ ಅವರು ನನ್ನನ್ನು ಕರೆದು ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳದೆ ತಪ್ಪು ಮಾಡಿದೆ. ಕಾರಣ ಕಪ್ಪು ಚುಕ್ಕೆ ಬರಬಾರದು ಎಂಬುದಕ್ಕೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...