ವಿಜಯಪುರ | ಸಾಲ ಮರುಪಾವತಿಸುವಂತೆ ಕಿರುಕುಳ; ಯುವಕ ಆತ್ಮಹತ್ಯೆಗೆ ಯತ್ನ

Date:

ತನ್ನ ಪೋಷಕರು ಮಾಡಿದ್ದ ಸಾಲ ಮರುಪಾವತಿ ಮಾಡುವಂತೆ ತನಗೆ ಸಾಲದಾತರು ನೀಡಿದ್ದ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ವಿಜಯಪುರದ ಶಾಪೇಟೆಯಲ್ಲಿ ಯುವಕ ಶಾರುಖ್ ಸೌದಾಗರ್ ವಿಷ ಸೇವಿಸಿ ಆತ್ಮಹತ್ಯೆಗೆ ಹತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾನಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಶಾರುಖ್ ತಂದೆ ಮೆಹಬೂಬಸಾಬ್ ಅವರು ಮಹಿಳೆಯೊಬ್ಬರ ಬಳಿ ಸಾಲ ಪಡೆದಿದ್ದರು. ಪಡೆದಿದ್ದ ಸಾಲದ ಮೊತ್ತವನ್ನು ಹಿಂದಿರುಗಿಸಿರಲಿಲ್ಲ ಎಂದು ಹೇಳಲಾಗಿದೆ.

ಸಾಲದ ಹಣವನ್ನು ಮರುಪಾವತಿಸುವಂತೆ ಮಹಿಳೆ ಮೆಹಬೂಬಸಾಬ್ ಅವರನ್ನು ಕೇಳದೆ, ಶಾರೂಕ್‌ ಅವರನ್ನು ಕೇಳುತ್ತಿದ್ದರು. ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಸಾಲ ಮರುಪಾವತಿಗೆ ಮಹೀಲೆ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ಬೇಸತ್ತ ಶಾರೂಕ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಸದ್ಯ, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...