ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

Date:

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪರೀಕ್ಷಿತ್ ಸಂಜೀವ್ ಗೌಡ ಬಂಧಿತ ಆರೋಪಿ. ನವೀನ್ ಪೂಜಾರಿ ಕೊಲೆಯಾದ ವ್ಯಕ್ತಿ.

- Advertisement -

ಆರೋಪಿಗೂ ಕೊಲೆಯಾದ ವ್ಯಕ್ತಿಗೂ ಪರಿಚಯ ಇತ್ತು. ಇಬ್ಬರೂ ವಿವಾಹಿತರಾಗಿದ್ದು ಬೇರೆ ಬೇರೆ ಕಾರಣಗಳಿಂದ ಪತ್ನಿಯೊಂದಿಗೆ ಮುನಿಸಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...
1006889088 1

ಈ ಮಧ್ಯೆ ಆರೋಪಿ ಪರೀಕ್ಷಿತ್ ಸಂಜೀವ್ ಗೌಡನ ಗೆಳತಿಯೊಂದಿಗೆ ಕೊಲೆಯಾದ ನವೀನ್‌ ಪೂಜಾರಿ ಪರಿಚಯ ಮಾಡಿಕೊಂಡಿದ್ದು ಇತ್ತೀಚೆಗೆ ಆತ್ಮೀಯತೆ ಬೆಳೆದಿದೆ. ಅವರಿಬ್ಬರು ಮತ್ತಷ್ಟು ಕ್ಲೋಸ್ ಆಗುತ್ತಿರುವುದನ್ನು ಸಹಿಸದ ಆರೋಪಿ ರಾತ್ರಿ ವೇಳೆ ಇರಿದು ಕೊಂದಿದ್ದಾನೆ.

ಈ ಸಂಬಂಧ ಸಾಕ್ಷ್ಯಗಳನ್ನು ಕಲೆಹಾಕಿ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದೇವೆ. ಸದ್ಯ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...