ಹಾಸನ | ಬಾಡಿಗೆಗೆ ಕರೆದೊಯ್ಯುವ ವಿಚಾರ: ಆಸ್ಪತ್ರೆ ಆವರಣದಲ್ಲೇ ಬಡಿದಾಡಿಕೊಂಡ ಆ್ಯಂಬುಲೆನ್ಸ್ ಚಾಲಕರು!

Date:

ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ‌ ಆ್ಯಂಬುಲೆನ್ಸ್‌ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.

- Advertisement -

ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ ಆವರಣಕ್ಕೆ ಬಂದ ಎರಡು ಆ್ಯಂಬುಲೆನ್ಸ್‌ಗಳ ಚಾಲಕರು, ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಪೈಪೋಟಿಗಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬಳಿಕ ವಾಗ್ವಾದ ತಾರಕಕ್ಕೇರಿ, ಪರಸ್ಪರ ಬಡಿದಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ವೇಳೆ ಸ್ಥಳದಲ್ಲಿದ್ದ ಹಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಮಧ್ಯ ಪ್ರವೇಶಿಸಿ, ಜಗಳವನ್ನು ನಿಲ್ಲಿಸಿದ್ದಾರೆ.‌

ಈ ಮಧ್ಯೆ ಸ್ಥಳದಲ್ಲಿದ್ದ ಕೆಲವರು ಮೊಬೈಲ್‌ನಲ್ಲಿ ಬಡಿದಾಡಿಕೊಂಡ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದಾಗಿ ತಿಳಿದು ಬಂದಿದೆ.

1002104196
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...