ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

Date:

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ಗ್ರಾಮದ ವೇಣುಗೋಪಾಲ್‌ ಚಿರತೆಯನ್ನು ಸೆರೆ ಹಿಡಿದ ಸಾಹಸಿ ಯುವಕ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ತೋಟದ ಬಳಿ ತೆರಳುತ್ತಿದ್ದ ವೇಣುಗೋಪಾಲ್ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಯುವಕ ಭಯಭೀತನಾಗದೆ, ಚಿರತೆಯನ್ನು ಸೆರೆ ಹಿಡಿದು, ಹನಿ ನೀರಾವರಿಗೆ ಅಳವಡಿಸಲಾಗಿದ್ದ ಪೈಪುಗಳನ್ನು ಬಳಸಿ, ಚಿರತೆಯ ಕಾಲುಗಳನ್ನು ಕಟ್ಟಿಹಾಕಿದ್ದಾನೆ.

ಬಳಿಕ, ತನ್ನ ಬೈಕ್‌ನಲ್ಲಿಯೇ ಕೊಂಡೊಯ್ದು ಅರಣ್ಯ ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...