ಹಾಸನ | ದಸರಾ ಆಹ್ವಾನ ತಿರಸ್ಕರಿಸುವಂತೆ ಸಾಹಿತಿ ಬಾನು ಮುಷ್ತಾಕ್‌ಗೆ ಮನವಿ

Date:

ಸಾಹಿತಿ ಬಾನು ಮುಷ್ತಾಕ್ ಅವರು ಭುವನೇಶ್ವರಿ ಕುರಿತು ಮಾತನಾಡಿ ಹಿಂದು ಸಂಪ್ರದಾಯಕ್ಕೆ ಅವಮಾನ ಮಾಡಿದ್ದಾರೆಂಬ ಕಾರಣಕ್ಕೆ, ಅವರು ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಬೇಕೆಂದು ರಾಷ್ಟ್ರ ರಕ್ಷಣಾ ಸೇನೆ ಕಾರ್ಯಕರ್ತರು ಮನವಿ ನೀಡಿದ್ದಾರೆ.

- Advertisement -

ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿದ ಸಂಘದ ಪದಾಧಿಕಾರಿಗಳು, ನೀವು ಭುವನೇಶ್ವರಿ ಕುರಿತು ಮಾತನಾಡಿದ್ದು ಖಂಡನೀಯ. ಆದ್ದರಿಂದ ಕನ್ನಡಿಗರಿಗೆ ಅವಮಾನವಾಗಿದೆ. ಆ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಯನ್ನು ತಿರಸ್ಕರಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ದಸರಾ ನಾಡಹಬ್ಬವಾದರು ಅದು ನಮ್ಮ‌ ಹಿಂದೂ ಸಂಪ್ರದಾಯದ ಹಬ್ಬ. ಹಾಗಾಗಿ ನಮ್ಮ ಸಂಸ್ಕೃತಿ ಒಪ್ಪದ ನೀವು ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಿರಿ. ನೀವು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಆದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಿರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...