ಹಾಸನ l ನ್ಯಾ. ಧನಲಕ್ಷ್ಮಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ ವಕೀಲರ ಸಂಘ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಕೀಲರ ಸಂಘದ ಕಚೇರಿಯಲ್ಲಿ, ಜೆ.ಎಂ.ಎಫ್‌.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಬುಧವಾರ ಆಯೋಜಿಸಲಾಯಿತು.

- Advertisement -

ಕಳೆದ ಮೂರು ವರ್ಷದ ಹಿಂದೆ ಬೆಂಗಳೂರಿನಿಂದ ಸಕಲೇಶಪುರಕ್ಕೆ ವರ್ಗಾವಣೆಗೊಂಡಿದ್ದ, ಹಿರಿಯ ಸಿವಿಲ್  ನ್ಯಾಯಾಧೀಶರಾದ ಶ್ರೀಮತಿ ಧನಲಕ್ಷ್ಮಿ ಅವರಿಗೆ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಗ್ರಾಮಾಂತರ ಮತ್ತು ಹಳ್ಳಿಗಳಿಂದ ನೊಂದು ಬಂದಂತಹ ಕಕ್ಷಿದಾರರಿಗೆ ರಾಜಿ ಸಂಧಾನದ ಮೂಲಕ ಅದಾಲತ್ ನಲ್ಲಿ ಸಾವಿರಾರು ಕೇಸುಗಳನ್ನು ಬಗೆ ಹರಿಸಿದ್ದಾರೆ. ಇವರ ಕರ್ತವ್ಯದ ಸಮಯದಲ್ಲಿ ಅಂಗನವಾಡಿ ,ತಾಲೂಕ್ ಪಂಚಾಯಿತಿ, ಶಾಲಾ ಕಾಲೇಜು, ಆಸ್ಪತ್ರೆಗಳು, ಬಂಧಿ ಖಾನೆ, ಸಮಾಜ ಕಲ್ಯಾಣ ಇಲಾಖೆ, ಹಾಗೂ ಗ್ರಾಮ ಪಂಚಾಯಿತಿ, ಮುಂತಾದ ಕಡೆಗಳಲ್ಲಿ ಅತಿ ಹೆಚ್ಚು ಕಾನೂನು ಮಾಹಿತಿ ಶಿಬಿರಗಳನ್ನು ನಡೆಸಿಕೊಟ್ಟಿದ್ದಾರೆ ಎಂದು ವಕೀಲರ ಸಂಘದ ಮುಖ್ಯಸ್ಥರು ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಹಾಸನ l ಕಾಡೆಮ್ಮೆಗಳ ಹಾವಳಿ: ಬೆಳೆ ನಾಶ ರೈತರಲ್ಲಿ ಆತಂಕ


ಈ ವೇಳೆ ನ್ಯಾಯಾಧೀಶರು ಮಾತನಾಡಿ “ಇಲ್ಲಿನ ವಕೀಲರು ನ್ಯಾಯದಾನ ಮಾಡುವ ಸಮಯದಲ್ಲಿ ತಮಗೆ ಸಹಕರಿಸಿದ ರೀತಿಯನ್ನು ಕಂಡು ಎಲ್ಲರೂ ನನ್ನನ್ನು ಕುಟುಂಬದ ಸದಸ್ಯರಂತೆ  ಕಂಡರೂ ಎಂದು ಸ್ಮರಿಸಿದರು” ಎಂದು ತಿಳಿಸಿದರು. ಸಮಾರಂಭದಲ್ಲಿ ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಅಪರ ಸರ್ಕಾರಿ ವಕೀಲರು, ಹಿರಿಯ ಮತ್ತು ಕಿರಿಯ ವಕೀಲರು ನ್ಯಾಯಾಂಗ ಇಲಾಖೆಯ ನೌಕರರು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...