ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಆಲೂರಿನ ಬಿಜೆಪಿ ಮುಖಂಡ ಅಡಿಬೈಲು ದಿನೇಶ್ ಗೌಡ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿಕೊಂಡು, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ, ಲಕ್ಷಾಂತರ ರೂ. ಹಣ ಪಡೆದು ವಂಚನೆ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



