ಹಾಸನ | ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರ ಸಾವು 

Date:

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ಗಮನಿಸದೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

- Advertisement -

ಮೃತ ಯುವಕರು ಬೆಂಗಳೂರಿನ ಅಭಿಷೇಕ್(27) ಹಾಗೂ ಶರತ್(28) ಮೃತಪಟ್ಟಿದ್ದು, ರಾಜಶೇಖರ್ ಮತ್ತು ಸಂದೀಪ್ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ನೀರು ಸಂಗ್ರಹವಾಗಿತ್ತು. ಬೆಂಗಳೂರಿನಿಂದ ನಾಲ್ವರು ಯುವಕರು ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುವಾಗ ರಸ್ತೆಯ ಮೇಲೆ ನಿಂತಿದ್ದ ನೀರಿನ ಮೇಲೆ ಹಾದು ಹೋಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿದ್ದೀರಾ?ಹಾಸನ l ಭಾರಿ ಮಳೆ: ವಾಹನ ಸಂಚಾರ ಜಾಗೃತ ಅಗತ್ಯ; ಅಧಿಕಾರಿಗಳು

ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...