ಹಾಸನ l ಅಮಿತ್ ಶಾ ವಿರುದ್ದ ದಲಿತಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

Date:

Advertisements

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರದಂದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗುವ ಮೂಲಕ ಅಮಿತ್ ಶಾ ರಾಜಿನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದರು. 

Screenshot 2025 01 10 12 16 13 97 7352322957d4404136654ef4adb64504

ರಸ್ತೆ ತಡೆಗೂ ಮುನ್ನ ಬಹಿರಂಗ ಸಭೆ ನಡೆಸಿ ಮಾತನಾಡಿದ ಪ್ರತಿಭಟನಕಾರರು, ಬಾಬಾಸಾಹೇಬ್ ಅಂಬೇಡ್ಕ‌ರ್ ಅವರ ಬಗೆ ಸಂಸತ್ ನಲ್ಲಿ ವ್ಯಂಗ್ಯವಾಗಿ ಮಾತನಾಡುವ ಜೊತೆಗೆ ಅಂಬೇಡ್ಕ‌ರ್ ಬಗ್ಗೆ ಮಾತನಾಡುವ ಬದಲು ದೇವರ ನಾಮ ಜಪ ಮಾಡಿದ್ದರೆ ಮೋಕ್ಷ ಸಿಗುತ್ತಿತ್ತು ಎಂಬ ಮಾತನ್ನು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಶಾ ಅಪಮಾನ ಮಾಡಿದ್ದಾರೆ. ಅವರ ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೆಡಬೇಕು ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿದ್ದೀರಾ?ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಈ ವೇಳೆ ದಲಿತ ಪರ ಸಂಘಟನೆಗಳು ಹಾಗೂ ಇನ್ನಿತರರು ಉಪಸ್ಥಿತಿಯಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X