ಹಾಸನ | ಸರ್ಕಾರಿ ಸೌಲಭ್ಯಗಳ ಸದುಪಯೋಗಕ್ಕೆ ಡಿಸಿ ಕರೆ

Date:

ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ.

- Advertisement -

ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ “ಸರ್ಕಾರದ 2 ವರ್ಷಗಳ ಸಾಧನಾ ಸಂಭ್ರಮ; ಪ್ರಗತಿಯತ್ತ ಕರ್ನಾಟಕ” ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳು ಮತ್ತು ಯೋಜನೆಗಳನ್ನು ಜನರಿಗೆ ಈಗಾಗಲೇ ಕಲ್ಪಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಹಿಳೆಯರನ್ನು ಮಾತನಾಡಿಸಿ ಗೃಹಲಕ್ಷ್ಮಿ ಯೋಜನೆಯಡಿ 2000 ರೂಗಳು, ಅನ್ನಭಾಗ್ಯ ಯೋಜನೆಯಡಿ ಪಡಿತರ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಹಾಗೂ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತವಾಗಿ ಸಂಚಾರ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಅನಿಸಿಕೆ ಪಡೆದರು.

WhatsApp Image 2025 07 02 at 8.14.10 PM

ಇದನ್ನೂ ಓದಿ: ಹಾಸನ | ʼದೇವನಹಳ್ಳಿ ಚಲೋʼ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆ

ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಸೂಚಿಸಿದರಲ್ಲದೆ, ಪ್ರಯಾಣಿಕರ ವಸ್ತುಗಳು ಕಳ್ಳತನವಾಗದಂತೆ ಎಚ್ಚರವಹಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಬಸ್ ವ್ಯವಸ್ಥೆಗೆ ನಿಗಾವಹಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಆರ್ ಪೂರ್ಣಿಮಾ, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಸೇರಿ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...