ಹಾಸನ | ವಿತಕರೇ ಪತ್ರಿಕಾ ಕ್ಷೇತ್ರದ ನರಮಂಡಲ: ಕೆ ವಿ ಪ್ರಭಾಕರ್

Date:

ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲವಿದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

- Advertisement -

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಪತ್ರಿಕೋದ್ಯಮದ ನರಮಂಡಲ ಇದ್ದ ಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ. ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ” ಎಂದು ತಿಳಿಸಿದರು.

“ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಹಾಸನ | ರಾಜ್ಯ ಸರ್ಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಪ್ರತಿಭಟನೆ

ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಎನ್. ಮಾಲತೇಶ್, ಭದ್ರಾವತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಪರಶುರಾಮ್ ರಾವ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...