ಹಾಸನ | ಪದವಿ, ಸ್ನಾತಕೋತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ; ಅ.10 ಕೊನೆಯ ದಿನ

Date:

ಕೃಷಿ ಪ್ರಧಾನವಾಗಿರುವ ಹಾಸನ ಜಿಲ್ಲೆಯ ಅಭಿವೃದ್ಧಿಯಲ್ಲಿ ಕೈಗಾರಿಕೆ, ಉದ್ಯೋಗ ಸೃಷ್ಟಿ ಮತ್ತು ವಾಣಿಜ್ಯ ಬೆಳವಣಿಗೆಗಳ ಸಾಧ್ಯತೆಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಸನ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

- Advertisement -

ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಸಿಐಟಿಯು, ಕೆಪಿಆರ್‌ಎಸ್‌, ಎಸ್‌ಎಫ್‌ಐ, ಡಿವೈಎಫ್‌ಐ, ಡಿಎಚ್‌ಎಸ್‌, ಶ್ರಮ ನೇತೃತ್ವದಲ್ಲಿ ಅಕ್ಟೋಬರ್ 20ರಂದು ಹಾಸನದ ಸಮಾಜ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಹಾಸನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ವಿಚಾರ ಸಂಕಿರಣದ ಅಂಗವಾಗಿ ಪದವಿ ಮತ್ತು ಸ್ನಾತ್ತಕ್ಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಪ್ರಬಂಧ

ಪದವಿ ಮತ್ತು ಸ್ನಾತ್ತಕೋತ್ತರ ಎರಡೂ ವಿಭಾಗದಲ್ಲಿ ಆಯ್ಕೆಯಾದ ಪ್ರಬಂಧಗಳಿಗೆ ಸೂಕ್ತ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು ಹಾಗೂ ಆಯ್ಕೆಯಾದ ಪ್ರಬಂಧಗಳನ್ನು “ಅಭಿವೃದ್ಧಿ ಪಥ” ಸ್ಮರಣ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಬಂಧ ಸ್ಪರ್ಧೆಯ ವಿವರಗಳು :

  • ಪ್ರಬಂಧವನ್ನು ಕಳುಹಿಸುವ ಕೊನೆಯ ದಿನಾಂಕ : 10 ಅಕ್ಟೋಬರ್ 2024.
  • ಪ್ರಬಂಧವು 1000 ಪದಗಳು ಮೀರದಂತಿರಲಿ (ಎ4 ಅಳತೆಯ 4 ಪುಟಗಳು).
  • ಪ್ರಬಂಧವನ್ನು ಕೈಬರಹದಲ್ಲಿ ಅಥವಾ ವರ್ಡ್ ಪೈಲ್ ಮೂಲಕ ನುಡಿಯಲ್ಲಿ ಟೈಪ್ ಮಾಡಿ ಕಳುಹಿಸಬಹುದು.
  • ಪ್ರಬಂಧದ ಕೊನೆಯಲ್ಲಿ ತಮ್ಮ ವಿದ್ಯಾಭ್ಯಾಸ, ಕಾಲೇಜು ಹಾಗೂ ವಾಸದ ಅಂಚೆ ವಿಳಾಸದೊಂದಿಗೆ, ಮೊಬೈಲ್ ಮತ್ತು ವಾಟ್ಸ್ ಆಪ್ ನಂಬರ್ ಕಡ್ಡಾಯವಾಗಿ ಬರೆಯಬೇಕು.
  • ಪ್ರಬಂಧವನ್ನು ಅಂಚೆ, ಈಮೇಲ್ ಮೂಲಕ ಕಳುಹಿಸಬಹುದು ಅಥವಾ ನೇರವಾಗಿ ತಲುಪಿಸಬಹುದು.

ಪ್ರಬಂಧಗಳನ್ನು ಕಳುಹಿಸಬೇಕಾದ ಅಂಚೆ ವಿಳಾಸ “ಶ್ರಮ” ಮಿಷನ್ ಆಸ್ಪತ್ರೆ ಎದುರು, ಆರ್ ಸಿ ರಸ್ತೆ, ಹಾಸನ– 573201 ದೂರವಾಣಿ : 9632251484, 9448702074.
ಈ ಮೈಲ್ ವಿಳಾಸ [email protected]
[email protected]

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...