ಹಾಸನ | ಆನೆ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು

Date:

ಆನೆಗೆ ಅರವಳಿಕೆ ನೀಡಲು ತೆರಳಿದ್ದ ಅರಣ್ಯ ಇಲಾಖೆ ಶಾರ್ಪ್‌ ಶೂಟರ್‌ ಒಬ್ಬರು ಆನೆ ದಾಳಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಹೆಸರಿನ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ, ಆನೆಗೆ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಲು ಶಾರ್ಪ್‌ ಶೂಟರ್‌ ವೆಂಕಟೇಶ್‌ ಮುಂದಾಗಿದ್ದಾರೆ. ಆದರೆ, ಅವರ ಮೇಲೆಯೇ ಆನೆ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈ ಸುದ್ದಿ ಓದಿದ್ದೀರಾ? ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ

ಆನೆ ತುಳಿತಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್‌ ಅವರನ್ನು ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...