ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

Date:

ಮುಂಜಾನೆ ಸಮಯದಲ್ಲಿ ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ನೆಡೆದಿದೆ.

- Advertisement -

ತಾಲೂಕಿನ ಬನವಾಸೆ ಗ್ರಾಮದ ಬಳಿ ಬಿಎಸ್‌ಎನ್‌ಎಲ್‌ ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಸುಮಾರು 25 ವರ್ಷದ ಕಾಡಾನೆ ಮೃತಪಟ್ಟಿದೆ. ಮೇಲ್ನೋಟಕ್ಕೆ ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ

“ಆನೆ ಸಾವನ್ನಪ್ಪಿರುವ ಜಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ಹಾಗಾಗಿ ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆಯ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...