ಹಾಸನ : ಜು. 22ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

Date:

Advertisements

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ, ಹಾಸನ ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕ ಶಿಬಿರವನ್ನು ಜು.22ರಂದು ಹಾಸನದ ಡೈರಿ ವೃತ್ತದಲ್ಲಿರುವ ಸಣ್ಣ ಕೈಗಾರಿಕಾ ಭವನದಲ್ಲಿ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಲಾಗಿದೆ. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ 10ನೇ ತರಗತಿ ವ್ಯಾಸಂಗ ಮಾಡಿರಬೇಕು.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಿಸಲು ಕರೆ: ಎಂ.ವೆಂಕಟೇಶ್

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕ ಕೇಂದ್ರ, ಡೈರಿ ವೃತ್ತ, ಬಿ ಎಂ ರಸ್ತೆ, ಹಾಸನ ದೂರವಾಣಿ ಸಂಖ್ಯೆ 9743128159 ಸಂಪರ್ಕಿಸಲು ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X